ದಾವಣಗೆರೆ: ದಾವಣಗೆರೆ ತಾಲೂಕಿನ ಓಬಜ್ಜಿಹಳ್ಳಿ, ಆವರಗೆರೆÀ, ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 16 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು, ಮಂಡಿಪೇಟೆ, ಬಿನ್ನಿ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಳ್ಳೂಡಿಗಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಮಂಡಕ್ಕಿ ಭಟ್ಟಿ.
1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು. ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.
ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು ಪೆÇಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು. ಪಿ ಬಿ ರೋಡ್, ರಿಲಯನ್ಸ ಮಾರ್ಕೆಟ್, ಸುಲ್ತಾನ್ ಡೈಮೈಂಡ್ಸ್, ಕೆಎಸ್‍ಆರ್‍ಟಿಸಿ ಬಸ್ಸ್ ನಿಲ್ದಾಣ ಹಾಗೂಸುತ್ತ ಮುತ್ತಲಿನ ಪ್ರದೇಶಗಳು, ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸಬಡಾವಣೆ, ದುರ್ಗಾಂಬಿಕದೇವಸ್ಥಾನ ಸುತ್ತಮುತ್ತ, 60 ಅಡಿ ರಸ್ತೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು ಡೆಂಟಲ್ ಕಾಲೇಜ್ ರಸ್ತೆ, ಮ್ಯಾಕ್ಸ್, ಕೆಎಸ್‍ಪಿ, ಕಡ್ಲಿ ಬಿಲ್ಡಿಂಗ್, ಬಿಎಸ್‍ಸಿ, ಎಆg ಜಿ ಕಾಲೇಜ್‍ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನಿಜಲಿಂಗಪ್ಪಬಡಾವಣೆ, ರಿಂಗ್‍ರೋಡ್, ಕುಂದವಾಡರಸ್ತೆ, ಯಲ್ಲಮ್ಮ ನಗರ, ವಿನೋಬನಗರ 4ನೇ ಮೇನ್, 3ನೇ ಮೇನ್ ಹಾಗೂ ಸುತ್ತ ಮುತ್ತಲ ಪ್ರದೇಶಗಳು. 15. ಎ.ವಿ.ಕೆ ಕಾಲೇಜ್‍ರಸ್ತೆ, ರತ್ನಮ್ಮ ಮಹಿಳಾ ಹಾಸ್ಟೆಲ್, ಸೀತಮ್ಮ ಕಾಲೇಜ್ ಮತ್ತು ಬಡಾವಣೆ ಪೊಲೀಸ್‍ಠಾಣೆ, ಹದಡಿರೊಡ್ ಹಾಗೂ ಸುತ್ತ ಮುತ್ತ ಪ್ರದೇಶಗಳು.
ಎಮ್.ಬಿ. ಕೇರಿ, ಹೊಂಡದ ಸರ್ಕಲ್, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇ.ಡಬ್ಲ್ಯೂ.ಎಸ್. ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಇ.ಎಸ್.ಐಆಸ್ಪತ್ರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಶಕ್ತಿನಗರ, ಬನಶಂಕರಿ ದೇವಸ್ಥಾನದ ಸುತ್ತಮುತ್ತ, ರಾಜೇಂದ್ರ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಮೀನು ಮಾರುಕಟ್ಟೆ, ಜೋಗಲ್ ಬಾಬಾ ಲೇ ಔಟ್, ಮುಸ್ತಾಫಾ ನಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.