ಅರ್ಧಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಆಪ್ ಬಿಜೆಪಿ ನಡುವೆ ನೇರಾ ನೇರ ಫೈಟ್ ನಡೆಯುತ್ತಿದ್ದು ಪ್ರತಿ ಹಂತದಲ್ಲಿ ಆಪ್-ಬಿಜೆಪಿ ಮಧ್ಯೆ ಪೈಪೋಟಿ ಜೋರಾಗಿದೆ. ನವದೆಹಲಿ ಕ್ಷೇತ್ರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿಯ ಪರ್ವೇಶ್ ವರ್ಮಾ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮತ ಎಣಿಕೆ ಈಗಿನ ಮಾಹಿತಿ ಪ್ರಕಾರ ಬಿಜೆಪಿ ಮ್ಯಾಜಿಕ್ ನಂಬರ್ ದಾಟಿ 38 ಕ್ಷೇತ್ರಗಳಲ್ಲಿ ಲೀಡ್ ಕಾಯ್ದುಕೊಂಡಿದೆ.
