ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.
ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆಪಟ್ಟಿಯನ್ನು ಸರ್ಕಾರದ ಅಧಿಸೂಚನೆಯಂತೆ 03.11.2023 ರಲ್ಲಿ ಪ್ರಕಟಿಸಿದೆ