ರಷ್ಯಾ ಬಹುಮಹಡಿ ಕಟ್ಟಡಗಳ ಮೇಲೆ ಡ್ರೋನ್‌ ದಾಳಿ

WhatsApp
Telegram
Facebook
Twitter
LinkedIn

ಮಾಸ್ಕೋ: ಅಮೆರಿಕ ವಿಶ್ವ ವಾಣಿಜ್ಯ ಕಟ್ಟಡದ ಮೇಲೆ ನಡೆದ ದಾಳಿ ರೀತಿಯಲ್ಲಿ ರಷ್ಯಾದಲ್ಲಿನ ಗಗನಚುಂಬಿ ಕಟ್ಟಡಗಳ ಮೇಲೆ ಡ್ರೋನ್‌ ದಾಳಿಯಾಗಿದೆ.

ಶನಿವಾರ ಹಲವಾರು ಸ್ಫೋಟಕಗಳನ್ನು ತುಂಬಿದ ಡ್ರೋನ್‌ಗಳು ಕಜಾನ್‌ನಲ್ಲಿ ಕಟ್ಟಡಗಳಿಗೆ ಅಪ್ಪಳಿಸಿವೆ. ಡ್ರೋನ್‌ ಗುದ್ದಿದ ರಭಸಕ್ಕೆ ಬೆಂಕಿ ಹೊತ್ತಿಕೊಂಡ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆಯಾಗಿವೆ. ಕಟ್ಟಡದಿಂದ ನಿವಾಸಿಗಳನ್ನು ಕೂಡಲೇ ಸ್ಥಳಾಂತರಿಸಲಾಗಿದ್ದು ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ

ಕಜಾನ್‌ನಲ್ಲಿ ಮೂರು ಕಾಮಿಕೇಜ್ ಡ್ರೋನ್‌ಗಳು ವಸತಿ ಎತ್ತರದ ಕಟ್ಟಡಗಳನ್ನು ಹೊಡೆದವು ಎಂದು ವರದಿಯಾಗಿದೆ. ದಾಳಿಯ ನಂತರ, ಕಜಾನ್ ವಿಮಾನ ನಿಲ್ದಾಣದ ಎಲ್ಲಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon