ಇರಾನ್ : ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಖಮೇನಿ ಪುತ್ರ ಮೊಜ್ತಬಾ ನೇಮಕಗೊಂಡಿದ್ದಾರೆ.
ಇರಾನ್ನ ಸರ್ವೋಚ್ಚ ನಾಯಕರಾಗಿದ್ದ ಅಲಿ ಖಮೇನಿ ಇಸ್ರೇಲ್, ಅಮೆರಿಕ ನಡೆಸಿದ್ದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿದ್ದರು. ಈಗ ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.































