ಕೊಡಗು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿ ಇರುವ 10 ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ದ್ವಿತೀಯ ಪಿಯುಸಿ ತೇರ್ಗಡೆಯಾಗಿರಬೇಕು. ಮಾಸಿಕ ವೇತನ ರೂ.16,382 ಇರುತ್ತದೆ. ಕನಿಷ್ಟಕನಿಷ್ಠ 3 ತಿಂಗಳ ಕಂಪ್ಯೂಟರ್ ಕೋರ್ಸ್ ತೇರ್ಗಡೆ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷ- ಗರಿಷ್ಠ 35 ವರ್ಷ.
ಅರ್ಜಿ ಸಲ್ಲಿಸಲು ಕೊನೆ ದಿನಕೊನೆಯ ದಿನಾಂಕ 13-02-2025, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ವೆಬ್ ಸೈಟ್ ನಲ್ಲಿ https://kodagu.nic.in ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.