Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಖ್ಯಾತ ಹಾಸ್ಯ ಕಲಾವಿದ ಮನೋಬಾಲ ನಿಧನ.!

0

 

ಚೆನ್ನೈ: ಖ್ಯಾತ ಹಾಸ್ಯ ಕಲಾವಿದೆ ಮನೋಬಾಲಾ(69) ನಿಧನರಾಗಿದ್ದಾರೆ. ತಮ್ಮ ಹಾಸ್ಯದ ಮೂಲಕ ತಮಿಳು ಹಾಗೂ ತೆಲುಗು ಪ್ರೇಕ್ಷಕರನ್ನು ರಂಜಿಸಿದ್ದ ಅವರು, ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಇದೇ ಕಾರಣದಿಂದ ಕೆಲ ದಿನಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದ ಮನೋಬಾಲಾ,  ಇಹಲೋಕ ತ್ಯಜಿಸಿದ್ದಾರೆ.

Leave A Reply

Your email address will not be published.