ಮುಂಬೈ; ಭಾರತೀಯ ಚಿತ್ರರಂಗದ ಸ್ವರ ಸಾಮ್ರಾಜಿ ಆಶಾ ಭೋಸ್ಥೆ (92) ಇಹಲೋಕ ತ್ಯಜಿಸಿದ್ದಾರೆ.
ಅವರ ಅಂತ್ಯಕ್ರಿಯೆ ನಾಳೆ (ಸೋಮವಾರ) ನಡೆಯಲಿದೆ. ಅವರ ಪಾರ್ಥಿವ ಶರೀರವನ್ನು ಲೋವರ್ ಪರೇಲ್ನಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 11:00 ಗಂಟೆಗೆ ಅಂತಿಮ ದರ್ಶನಕ್ಕಾಗಿ ಇರಿಸಲಾಗುವುದು.
ದಾದರ್ನ ಶಿವಾಜಿ ಪಾರ್ಕ್ನಲ್ಲಿ ಸಂಜೆ 4:00 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. ಅವರ ಸಹೋದರಿ ಲತಾ ಮಂಗೇಷ್ಕರ್ ಅವರ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿಯೇ ನಡೆಯಲಾಗುತ್ತೆ.

































