ಕೇಂದ್ರ ಸರ್ಕಾರವು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡಲು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆಯನ್ನು ಜಾರಿಗೆ ತಂದಿದೆ.
ಈ ಯೋಜನೆಯಡಿಯಲ್ಲಿ, 60 ವರ್ಷ ತುಂಬಿದ ರೈತರಿಗೆ ತಿಂಗಳಿಗೆ ₹3000 ಪಿಂಚಣಿ ನೀಡಲಾಗುತ್ತದೆ.
ಈ ಯೋಜನೆಗೆ 18 ರಿಂದ 40 ವರ್ಷದೊಳಗಿನ ರೈತರು ಅರ್ಜಿ ಸಲ್ಲಿಸಬಹುದು. ತಿಂಗಳಿಗೆ ₹55 ರಿಂದ ₹200 ರವರೆಗಿನ ಪ್ರೀಮಿಯಂ ಪಾವತಿಸಬೇಕಾಗುತ್ತದೆ.
ರೈತ ಸತ್ತರೆ, ಅವನ ಹೆಂಡತಿಗೆ ಮಾಸಿಕ ₹1,500 ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು https://maandhan.in/