ಜವಳಿ ಉತ್ಪನ್ನಗಳನ್ನು ಉತ್ಪಾದಿಸುವ ಸಣ್ಣ ಉದ್ಯಮಿಗಳಿಗೆ ಆರ್ಥಿಕ ನೆರವು.!

WhatsApp
Telegram
Facebook
Twitter
LinkedIn

 

 ದಾವಣಗೆರೆ: ಜಿಲ್ಲೆಯ ಜವಳಿ ಉತ್ಪನ್ನಗಳನ್ನು ಉತ್ಪಾದಿಸುವ ಸಣ್ಣ ಉದ್ಯಮಿಗಳಿಗೆ ಆರ್ಥಿಕ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಜವಳಿ ಉತ್ಪನ್ನಗಳನ್ನು ಉತ್ಪಾದಿಸುವ ಉದ್ಯಮಿಗಳಿಗೆ ತಮ್ಮ ಉತ್ಪನ್ನಗಳ ಶ್ರೇಷ್ಟತೆ (BRANDING) ಗುಣ ಮಟ್ಟ (ISO BIS EXT) ಇತರೆ ಪ್ರಮಾಣ ಪತ್ರ ಪಡೆಯಲು ಮಾಡಿರುವ ವೆಚ್ಚದ ಮೇಲೆ ರೂ.50,000/-ಗಳ ವರೆಗೆ ಮರು ಪಾವತಿ (PACKAGING LOGO DESIGNING)  ಪಡೆಯಲು ಹಾಗೂ ತಮ್ಮ ಉತ್ಪನ್ನಗಳ ಪ್ಯಾಕೇಜಿಂಗ್ ವಿನ್ಯಾಸಗೊಳಿಸಲು ವೆಚ್ಚದ ಮೇಲೆ ರೂ.50,000/-ಗಳವರೆಗೆ ಮರು ಪಾವತಿ ಪಡೆಯಲು RAMP ಯೋಜನೆಯ ಬ್ರಾಂಡ್ ಕರ್ನಾಟಕ ಕಾರ್ಯಕ್ರಮದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಅರ್ಜಿದಾರರು ಉಪ ನಿರ್ದೇಶಕರ ಕಚೇರಿ. ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ರಾಮಾಂಜನೇಯ ಪ್ಲಾಜಾ, ಕಾಲೇಜ್ ರಸ್ತೆ, ನಿಟ್ಟುವಳ್ಳಿ ದಾವಣಗೆರೆ – 577004 ದೂ.ಸಂ: 08192-262362 ನ್ನು ಸಂಪರ್ಕಿಸಬಹುದೆAದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon