Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮಾಜಿ ಸಚಿವ ಮುನಿರತ್ನ ಸೇರಿ ನಾಲ್ವರ ವಿರುದ್ಧ FIR ದಾಖಲು.!

0

 

ಬೆಂಗಳೂರು: ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್‌ ಸ್ಫೋಟಿಸಿದ ಆರೋಪದ ಮೇಲೆ ಮಾಜಿ ಸಚಿವ ಮುನಿರತ್ನ ಸೇರಿ ನಾಲ್ವರ ವಿರುದ್ಧ FIR ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹುಣಸಮಾನರಹಳ್ಳಿಯಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಜಿಲೆಟಿನ್‌ ಸ್ಫೋಟಿಸಲಾಗಿತ್ತು. ಈ ಸಂಬಂಧ ಸ್ಫೋಟ ತಡೆಯುವಂತೆ ಸ್ಥಳೀಯ ಜನರು ಕೂಡ ಪ್ರತಿಭಟನೆ ನಡೆಸಿದ್ದರು.

ಇದೀಗ ತಹಶೀಲ್ದಾರ್‌ ನೀಡಿರುವ ದೂರು ಆಧರಿಸಿ ಮುನಿರತ್ನ ಹಾಗೂ ಇತರೆ ಮೂವರ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದಾಗಿ ವರದಿಯಾಗಿದೆ.

Leave A Reply

Your email address will not be published.