ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತವಾಗಿದ್ದು, ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನುಗುಂದ ತಾಲೂಕಿನ ಧನ್ನೂರು ಗ್ರಾಮದ ಬಳಿ ನಡೆದಿದೆ.
ಕ್ಯಾಂಟರ್ ಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಲಕ್ಷ್ಮಣ ವಡ್ಡರ್ (55) ಬೈಲಪ್ಪ ಬಿರಾದಾರ್ (45), ಕಾರು ಚಾಲಕ ರಫೀಕ್ (25) ಎಂದು ಗುರುತಿಸಲಾಗಿದೆ.
				
															
                    
                    
                    
                    

































