ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಪಾಲು ದೊಡ್ಡದಾಗಿದೆ. ಗೃಹಿಣಿಯರು ಇದರಿಂದ ಸಾಕಷ್ಟು ಲಾಭ ಪಡೆಯುತ್ತಿದ್ದಾರೆ.
ಹೌದು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಇನ್ನೇನು 2 ವರ್ಷ ಆಗಲಿದೆ. ಇದೇ ವೇಳೆ ಗೃಹಲಕ್ಷ್ಮೀ ಯೋಜನೆ ಮೂಲಕ ಭರ್ಜರಿ ಸುದ್ದಿಗಾಗಿ ಜನ ಕಾಯುತ್ತಿದ್ದರು.
ಬಿಜೆಪಿ & ಜೆಡಿಎಸ್ ನಾಯಕರು ಕಾಂಗ್ರೆಸ್ ನಾಯಕರ ವಿರುದ್ಧ ಗ್ಯಾರಂಟಿಯೋಜನೆಗಳನ್ನೇ ಮುಂದೆ ಇಟ್ಟುಕೊಂಡು ವಾಗ್ದಾಳಿ ಮಾಡುವಾಗಲೇ, ಗೃಹಲಕ್ಷ್ಮೀ ಹಣ 3,000 ರೂಪಾಯಿಗೆ ಏರಿಕೆ ಮಾಡಲಾಗುತ್ತದೆ ಎನ್ನುವ ಸುದ್ದಿ ಹರಿದಾಡುತ್ತಿದೆ