ಬೆಂಗಳೂರು: ʻಶಕ್ತಿʼ ಯೋಜನೆಯಡಿ ಮಹಿಳೆಯರಿಗೆ ರಾಜ್ಯದಾದ್ಯಂತ ಉಚಿತ ಪ್ರಯಾಣದ ಅವಕಾಶವಿದೆ. ಈ ಸೌಲಭ್ಯ ಪಡೆಯಲು ವಿದ್ಯಾರ್ಥಿನಿಯರು https://sevasindhu.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕಿದೆ.
https://mybmtc.karnataka.gov.inನಲ್ಲೂ ಈ ಸೌಲಭ್ಯವಿದೆ. ವಿದ್ಯಾರ್ಥಿಗಳಿಗೂ ರಿಯಾಯಿತಿ ದರದಲ್ಲಿ ಈ ಸೌಲಭ್ಯವಿದೆ. ವಿದ್ಯಾರ್ಥಿನಿಯರು ರಾಜ್ಯದ ಯಾವ ಮೂಲೆಗೆ ಬೇಕಾದರೂ ಈ ಪಾಸ್ನಲ್ಲಿ ಪ್ರಯಾಣಿಸಬಹುದು. ಆದರೆ ವಿದ್ಯಾರ್ಥಿಗಳು ಮಾತ್ರ ನಿಗದಿತ ದೂರಕ್ಕೆ BMTC ಬಸ್ನಲ್ಲಿ ಪ್ರಯಾಣಿಸಬಹುದು.