ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಶೀಘ್ರದಲ್ಲೇ ಉಳಿದ ಕಂತಿನ ಹಣ ಪಾವತಿಯಾಗಲಿದೆಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.
ಬುಧವಾರ ಕೊಪ್ಪಳದಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇನ್ನು, ಫೆಬ್ರವರಿ ಅಂತ್ಯದೊಳಗೆ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ ಎಂದು ಡಿಸಿಎಂ ಡಿಕೆಶಿ ಕೂಡ ಹೇಳಿಕೆ ನೀಡಿದ್ದಾರೆ.