ನಟ ದರ್ಶನ್ ಅಭಿಮಾನಿಗಳಿಗೆ ಇದೀಗ ದೊಡ್ಡ ಸಿಹಿ ಸುದ್ದಿ ಸಿಕ್ಕಿದ್ದು, ನಾಳೆ ದಾಸನ ಹುಟ್ಟುಹಬ್ಬದ ಪ್ರಯುಕ್ತ ಡೆವಿಲ್ ಚಿತ್ರದ ಟೀಸರ್ ರಿಲೀಸ್ ಆಗಲಿದೆ.
ಕಳೆದ 7-8 ತಿಂಗಳಿನಿಂದ ಸಿನಿಮಾದ ಶೂಟಿಂಗ್ ಬಂದ್ ಆಗಿದ್ದು, ದರ್ಶನ್ ಹುಟ್ಟು ಹಬ್ಬವಾದ ಫೆ.16 ರಂದು ನಾಳೆ ಸಿನಿಮಾದ ಟೀಸರ್ ರಿಲೀಸ್ ಆಗಲಿದೆ.
ಸಿನಿಮಾದಲ್ಲಿ ರಚನಾ ರೈ ನಾಯಕಿ. ಬಿಗ್ ಬಾಸ್ ಗೆ ಬಂದಿದ್ದ ವಿನಯ್ ಗೌಡ ಸಹ ಮುಖ್ಯ ಪಾತ್ರದಲ್ಲಿದ್ದಾರೆ