ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2025-26 ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಪ್ರಧಾನಮಂತ್ರಿ ಧನಧಾನ್ಯ ಕೃಷಿ ಯೋಜನೆಯಿಂದ 1.7 ಕೋಟಿ ರೈತರಿಗೆ ಅನುಕೂಲವಾಗುತ್ತಿದೆ. ಇದು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ.