ಬೆಂಗಳೂರು: ನರ್ಸಿಂಗ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. 2025-26ನೇ ಸಾಲಿಗೆ B.Sc ನರ್ಸಿಂಗ್ ಹಾಗೂ GNM ನರ್ಸಿಂಗ್ ಕೋರ್ಸುಗಳಲ್ಲಿ ಓದುತ್ತಿರುವ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
https://sevasindhuservices.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು. ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು ಅಷ್ಟೆ