Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಸರಕಾರದಿಂದ ಪೋಷಕರಿಗೆ ಗುಡ್ ನ್ಯೂಸ್

0

 

ಬೆಂಗಳೂರು: 4 ಮತ್ತು 5 ವರ್ಷದ ಮಕ್ಕಳಿಗಾಗಿ ಪೂರ್ವ ಪ್ರಾಥಮಿಕ ವಿಭಾಗಗಳ ಪ್ರಾರಂಭಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ವರ್ಷದ ಮುಂದಿನ ತಿಂಗಳಿನಿಂದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭವಾಗಲಿವೆ. ಈ ಬಗ್ಗೆ ಪೋಷಕರಿಂದ ಬೇಡಿಕೆ ಬಂದ ಕಾರಣ ಈ ನಿಟ್ಟಿನಲ್ಲಿ ಸರ್ಕಾರ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಮುಂದಾಗಿದೆ.

ಇದರಿಂದ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿನ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲು ಅನುಕೂಲವಾಗಲಿದೆ ಎಂದು ಸರ್ಕಾರ ಹೇಳಿದೆ.

Leave A Reply

Your email address will not be published.