ಹೊಸ ವರ್ಷಕ್ಕೆ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 67 IAS -IPS ಅಧಿಕಾರಿಗಳಿಗೆ ಬಡ್ತಿ ನೀಡಿದ ಸರ್ಕಾರ

WhatsApp
Telegram
Facebook
Twitter
LinkedIn

ಬೆಂಗಳೂರು : ಹೊಸ ವರ್ಷಕ್ಕೆ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆಮೇಜರ್ ಸರ್ಜರಿ ನಡೆಸಿದ್ದು, 67 ಐಎಎಸ್ -ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದೆ. ಹೌದು, ಆಡಳಿತ ವಿಭಾಗದಲ್ಲಿ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್ಪಿಗಳಿಗೆ ಎಸ್ಪಿಪಿಯಾಗಿ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ.

2025ರ ಜನವರಿ 1ರಿಂದಲೇ ಅನ್ವಯವಾಗುವಂತೆ 67 ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಚೇತನ್ ಸಿಂಗ್ ರಾಥೋಡ್: ಐಜಿಪಿ, ಈಶಾನ್ಯ ವಲಯ (ಬೆಳಗಾವಿ), ವಿಕಾಸ್ ಕುಮಾರ್: ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ಪಶ್ಚಿಮ, ರಮಣ ಗುಪ್ತಾ: ಹೆಚ್ಚುವರಿ ಪೊಲೀಸ್ ಆಯುಕ್ತ, ಗುಪ್ತಚರ ವಿಭಾಗ, ಅಮಿತ್ ಸಿಂಗ್: ಐಜಿಪಿ, ಪಶ್ಚಿಮ ವಲಯ(ಮಂಗಳೂರು), ವಂಶಿಕೃಷ್ಣ: ಡಿಐಜಿ, ಪೊಲೀಸ್ ನೇಮಕಾತಿ ವಿಭಾಗ, ಬೆಂಗಳೂರು, ಕಾರ್ತಿಕ್ ರೆಡ್ಡಿ: ರಾಮನಗರ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮುಂದುವರಿಕೆ, ಕುಲದೀಪ್ ಕುಮಾರ್ ಜೈನ್: ಡಿಐಜಿ, ಆಡಳಿತ ವಿಭಾಗದ ಜಂಟಿ ಪೊಲೀಸ್ ಆಯುಕ್ತ, ಡಾ.ಭೀಮಾಶಂಕರ ಗುಳೇದ್: ಬೆಳಗಾವಿ ಎಸ್ ಪಿಯಾಗಿ ಮುಂದುವರಿಕೆ, ಎನ್ ಶಶಿ ಕುಮಾರ್: ಪೊಲೀಸ್ ಮಹಾನಿರೀಕ್ಷಕರಾಗಿ ಬಡ್ತಿ, ಹುಬ್ಬಳ್ಳಿ- ಧಾರವಾಡ ನಗರ, ಡಾ.ವೈ.ಎಸ್. ರವಿ ಕುಮಾರ್: ಇನ್ಸ್ಪೆಕ್ಟರ್ ಜನರಲ್ ಆಫ್ ಪೋಲಿಸ್ ಆಗಿ ಬಡ್ತಿ (ಇಂಟಲಿಜೆನ್ಸ್, ಬೆಂಗಳೂರು. ಸಂತೋಷ್ ಬಾಬು: ಡಿಐಜಿಯಾಗಿ ಬಡ್ತಿ, ಗುಪ್ತಚರ ಇಲಾಖೆ, ಇಶಾ ಪಂತ್: ಡಿಐಜಿಯಾಗಿ ಬಡ್ತಿ, ಗುಪ್ತಚರ ಇಲಾಖೆ, ಜಿ.ಸಂಗೀತಾ: ಡಿಐಜಿ, ಸಿಐಡಿ ಅರಣ್ಯ ಘಟಕ, ಸೀಮಾ ಲಾಟ್ಕರ್: ಡಿಐಜಿ, ಮೈಸೂರು ಕಮಿಷನರ್ ಆಗಿ ಮುಂದುವರಿಕೆ, ರೇಣುಕಾ ಕೆ.ಸುಕುಮಾರ್: ಡಿಐಜಿಯಾಗಿ ಬಡ್ತಿ, ಡಿಸಿಆರ್‌ಇ, ಬೆಂಗಳೂರು,

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon