ಗ್ರಾಮ ಪಂಚಾಯಿತಿ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ

  ‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ ಚಿತ್ರದುರ್ಗ:ರಾಜ್ಯ ಚುನಾವಣಾ ಆಯೋಗ ಆದೇಶದಂತೆ ಚಿತ್ರದುರ್ಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ. ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ ಚುನಾವಣಾ ವೇಳಾಪಟ್ಟಿ ವಿವರ ಇಂತಿದೆ. 2023ರ ಜುಲೈ 6 ರಿಂದ 26 ರವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. … Continue reading ಗ್ರಾಮ ಪಂಚಾಯಿತಿ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ