ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 600 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರುವ ಆಸಕ್ತರು ನವೆಂಬರ್ 30ರ ಒಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಕಠಿಣ ಆಯ್ಕೆ ಪ್ರಕ್ರಿಯೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳನ್ನು 38, ನ್ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ, ವೈಯಕ್ತಿಕ ಸಂದರ್ಶನ ಮತ್ತು ಪೂರ್ವ ನೇಮಕಾತಿ ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಕ