ಬಾಗಲಕೋಟೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕುಲಹಳ್ಳಿಯ ಸರ್ಕಾರಿ ಶಾಲೆಯ ಹೆಡ್ ಮಾಸ್ಟರ್ ಸಲೂನ್ ಮಾಲೀಕನಿಗೆ ಈ ಹೇರ್ ಸ್ಟೈಲ್ ಮಾಡದೇ ಇರುವಂತೆ ಪತ್ರ ಬರೆದಿದ್ದು, ಆ ಪತ್ರ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹೇರ್ ಸ್ಟೈಲ್‌ನಿಂದ ವಿದ್ಯಾರ್ಥಿಗಳು ಓದಿನ ಕಡೆ ಗಮನ ಕೊಡಲ್ಲ. ಆ ರೀತಿ ಕಟಿಂಗ್ ಮಾಡಬೇಡಿ ಎಂದು ಶಿಕ್ಷಕರು ಮನವಿ ಮಾಡಿದ್ದಾರೆ. ಹೆಬ್ಬುಲಿ ಸಿನಿಮಾದಲ್ಲಿ ನಟ ಸುದೀಪ್ ಹೇರ್‌ಸ್ಟೈಲ್ ಕ್ರೇಜ್ ಕ್ರೇಜ್ ಇನ್ನೂ ಹಾಗೇ ಇದೆ.