ರೇಷನ್ ಕಾರ್ಡ್ ಹೊಂದಿರುವವರಿಗೆ ಸರ್ಕಾರದ ವತಿಯಿಂದ ಸಾಕಷ್ಟು ಯೋಜನೆಗಳಿವೆ.
ಇವು ಪಡಿತರ ಕಾರ್ಡ್ ಹೊಂದಿದವರಿಗೆ ಮಾತ್ರ ಲಭ್ಯವಾಗುತ್ತವೆ. ಅವು ಯಾವುವು ಎಂದರೆ, ಪಿಎಂ ಕಿಸಾನ್, ಬೆಳೆ ವಿಮೆ, ಪ್ರಧಾನಮಂತ್ರಿ ಉಜ್ವಲ್ ಯೋಜನೆ, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ, ಪಿಎಂ ಆವಾಸ್ ಯೋಜನೆ, ಕಾರ್ಮಿಕ ಕಾರ್ಡ್, ಉಚಿತ ಪಡಿತರ ಯೋಜನೆ, ಉಚಿತ ಹೊಲಿಗೆ ಯಂತ್ರ ಸ್ಕೀಂ ಸೇರಿದಂತೆ ಹಲವಾರು ಯೋಜನೆಗಳಿವೆ. ಪಡಿತರ ಚೀಟಿಯಲ್ಲಿ ಬಿಪಿಎಲ್, ಎಪಿಎಲ್, ಎಎಪಿ ಎಂಬ ಕಾರ್ಡ್ಗಳಿವೆ.