ಬೆಂಗಳೂರು: ಕರ್ನಾಟಕದ 14 ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.