ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ.!

  ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಳಮೀಸಲಾತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿನ ತೀರ್ಮಾನ ಇದು.! ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯನಗರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, … Continue reading ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ.!