ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ.!
ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಎಎಸ್ ಮುಖ್ಯ ಪರೀಕ್ಷೆಗೆ ಅರ್ಜಿ ಆಹ್ವಾನ- ಮಾರ್ಚ್ 3 ಕೊನೆಯ ದಿನಾಂಕ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯನಗರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, … Continue reading ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ.!
Copy and paste this URL into your WordPress site to embed
Copy and paste this code into your site to embed