Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಜುಲೈ 16ರವರೆಗೂ ಈ ಜಿಲ್ಲೆಗಳಲ್ಲಿ ಭಾರಿ ಮಳೆ

0

 

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ತುಮಕೂರು, ವಿಜಯಪುರದಲ್ಲಿ ಮಳೆಯಾಗಲಿದೆ.

Leave A Reply

Your email address will not be published.