Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಇಂದು ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ.!

0

 

ಬೆಂಗಳೂರು:  ದಕ್ಷಿಣ ಒಳನಾಡು, ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮೇ 11 ರಂದು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್​ ಹೇಳಿದ್ದಾರೆ.

ಬೆಂಗಳೂರು ನಗರ, ಸಿಂದಗಿ, ಬಾದಾಮಿ, ಆಳಂದ, ಚಿಕ್ಕಮಗಳೂರು, ಹುಕ್ಕೇರಿ, ಚಿಂತಾಮಣಿ, ಕಲಬುರಗಿ, ಬಿಳಗಿ, ಗೋಕಾಕ, ಕೋಲಾರ, ದೇವನಹಳ್ಳಿ, ಟಿ ನರಸೀಪುರದಲ್ಲಿ ಮಳೆಯಾಗಿದೆ. ಬೆಂಗಳೂರಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

Leave A Reply

Your email address will not be published.