ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಕರಿಯ ಕಾಲೊಳಗೆ ಸಿಕ್ಕಿದ ಮರಿಯ ನಾಯಿಯಂತೆ,
ಅಷ್ಟಮದವೆಂಬ ಕರಿಯ ಕಾಲೊಳಗೆನ್ನ ಸಿಗಿಸಿ,
ಮೆಟ್ಟಿ ಮೆಟ್ಟಿ ತುಳಿಸುತ್ತಿದ್ದೆಯಲ್ಲ !
ಅರಸಿನ ಉಪ್ಪನುಂಡು ಆನೆ ಸೇನೆ ದಳ
ಅರಸWನಘೆ ಕೈಸೆರೆ ಹಿಡಿವಂತೆ,
ಎನ್ನಾತ್ಮದಲ್ಲಿ ಹುಟ್ಟಿದ ಮದ, ಎನ್ನನೆ ತಿಂದು ತೇಗುತ್ತಿದ್ದವಯ್ಯಾಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
-ಹೇಮಗಲ್ಲ ಹಂಪ
































