ಬೆಂಗಳೂರು: ರಾಜ್ಯ ಸರ್ಕಾರದ ಸಿಎಂ, ಡಿಸಿಎಂ ಅಥವಾ ಸಚಿವರ ಮೊಬೈಲ್ ನಂಬರ್‌ಗಳನ್ನು ಬಿಡುಗಡೆ ಮಾಡಿದ್ದು, ಆ ನಂಬರ್‌ಗಳಿಗೆ ಕರೆ ಮಾಡಿ, ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ.
ಸಿಎಂ, ಡಿಸಿಎಂ, ಸಚಿವರು ಮಾತ್ರವಲ್ಲದೇ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿ, ವಿಶೇಷಾಧಿಕಾರಿ ಹಾಗೂ ಆಪ್ತ ಸಹಾಯಕರ ದೂರವಾಣಿ ಸಂಖ್ಯೆಗಳನ್ನೂ ಕೂಡಾ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಅವುಗಳ ಪಟ್ಟಿ ಇಲ್ಲಿದೆ.