ಬೆಂಗಳೂರು: ಈಗಾಗಲೆ ಒಂದು ರೌಂಡ್ ಬಿಜೆಪಿ ಅಭ್ಯರ್ಥಿಗಳ ಪರ ನಟ ಸುದೀಪ್ ಪ್ರಚಾರಕೈಗೊಂಡಿದ್ದಾರೆ. ಅದರಂತೆ ಇವರು ಇಂದು ಯಾವ ಯಾವ ಕ್ಷೇತ್ರದಲ್ಲಿ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂಬ ಪಟ್ಟಿ ಇಲ್ಲಿದೆ.
ಹುಬ್ಬಳಿ-ಧಾರವಾಡ ಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಪರಬೆಳಗ್ಗೆ 9.30ಕ್ಕೆ ಮತಯಾಚಿಸಲಿದ್ದಾರೆ
ಕಲಘಟಗಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರಚಾರ ಆರಂಭಿಸುವ ನಟ ಸುದೀಪ್ ಬಿಜೆಪಿ ಅಭ್ಯರ್ಥಿ ನಾಗರಾಜ ಛಬ್ಬಿ ಪರ ಮತಯಾಚಿಸಲಿದ್ದಾರೆ.
ಮಧ್ಯಾಹ್ನ 12.20ಕ್ಕೆ ಧಾರವಾಡ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಅವರ ಜೊತೆ ನಟ ಸುದೀಪ್ ರೋಡ್ ಶೋ ನಡೆಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಗದಗದಲ್ಲಿ ರೋಡ್ ಶೋ ನಟ ಸುದೀಪ್ ನಡೆಸಲಿದ್ದಾರೆ.!