ಬೆಂಗಳೂರು: ಬೆಂಗಳೂರಿನಲ್ಲಿ ಮಗುವಿಗೆ HMPV ವೈರಸ್ ಪತ್ತೆಯಾಗಿದೆ. 8 ತಿಂಗಳ ಮಗುವಿನಲ್ಲಿ HMPV ಪತ್ತೆ ಆಗಿದೆ. ಮಗುವಿಗೆ ಜ್ವರ ಬಂದ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ಈ ವೇಳೆ ರಕ್ತ ತಪಾಸಣೆ ಮಾಡಿಸಿದಾಗ HMPV ವೈರಸ್ ಪತ್ತೆ ಆಗಿದೆ. HMPV ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಅಂತ ಆರೋಗ್ಯ ಇಲಾಖೆ ಮಾಹಿತಿ ಕೊಟ್ಟಿದೆ.
