Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಈ ಮೂರುವರೆ ವರ್ಷದಲ್ಲಿ ಎಷ್ಟು ಬಾಲಕಿಯರು ತಾಯಂದಿರಾಗಿದ್ದಾರೆ.?

0

 

ಬೆಂಗಳೂರು: ರಾಜ್ಯದಲ್ಲಿ ಮೂರುವರೆ ವರ್ಷದಲ್ಲಿ 45,557 ಬಾಲಕಿಯರು ತಾಯಂದಿರಾಗಿರುವ ಆಘಾತಕಾರಿ ಸುದ್ದಿ ಹೊರಬಿದ್ದಿದೆ.

30 ಜಿಲ್ಲೆಗಳ ಪೈಕಿ ಮೈಸೂರಿನಲ್ಲಿಯೇ ಅತ್ಯಧಿಕ ಪ್ರಕರಣ ಬೆಳಕಿಗೆ ಬಂದಿದ್ದು, ನಂತರದ ಸ್ಥಾನದಲ್ಲಿ ಚಿತ್ರದುರ್ಗ, ಬಳ್ಳಾರಿ, ತುಮಕೂರು ಹಾಗೂ ಕಲಬುರಗಿ ಜಿಲ್ಲೆಯಿದೆ.

ಅತಿಕಡಿಮೆ ಪ್ರಕರಣ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ದಾಖಲಾಗಿದೆ. ಒಡನಾಡಿ ಸಂಸ್ಥೆ RTI ನಡಿ ಈ ಮಾಹಿತಿ ಪಡೆದುಕೊಂಡಿದ್ದು ಕೊರೊನಾ ನಂತರದಲ್ಲಿ ತಾಯಂದಿರಾಗುವ ಅಪ್ರಾಪ್ತ ಬಾಲಕಿಯರ ಸಂಖ್ಯೆ ಹೆಚ್ಚಾಗಿರುವುದು ಕಂಡುಬಂದಿದೆ ಎಂಬುದು ಸುದ್ದಿ.!

Leave A Reply

Your email address will not be published.