ರಾಜ್ಯದ ಎಲ್ಲಾ ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯಗೊಳಿಸಿ ಸರ್ಕಾರ ಈಗಾಗಲೇ ಆದೇಶ ನೀಡಿದೆ.
ಸರ್ಕಾರ ಈಗಾಗಲೇ ನೀಡಿದ ಕೊನೆಯ ದಿನಾಂಕವನ್ನು ವಿಸ್ತರಿಸುತ್ತಲೇ ಬಂದಿದೆ. ಸದ್ಯ ಈ ನಂಬರ್ ಪ್ಲೇಟ್ ಅಳವಡಿಕೆಗೆ ಸೆಪ್ಟೆಂಬರ್ 15, 2024 ಕೊನೆಯ ದಿನಾಂಕವಾಗಿ ಘೋಷಿಸಿದೆ.
ಇನ್ನು ಸೆಪ್ಟೆಂಬರ್ 15ರ ನಂತರ ನಂಬರ್ ಪ್ಲೇಟ್ ಹಾಕದೆ ಇರುವ ವಾಹನ ಸವಾರರಿಗೆ ದಂಡ ಕೂಡ ವಿಧಿಸಲಾಗುತ್ತದೆ