ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೇಂದ್ರ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಹಾಗಿದ್ದರೆ ಈ ಮಾಹಿತಿ ನಿಮಗಾಗಿಯೇ, NIA Aviation Services ಇಲಾಖೆಯಲ್ಲಿ ಅಗತ್ಯವಿರುವ 4787 ವಿವಿಧ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸ್ ಆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಸಹಕಾಲಿಯಿತು ಆಸಕ್ತರು ಅರ್ಹತೆ ಪಡೆದಿದ್ದರೆ ತಪ್ಪದೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾಸಿಕವಾಗಿ 13000 ದಿಂದ 25000 ವೇತನ ನೀಡಲಾಗುತ್ತದೆ.
ಹುದ್ದೆಗಳ ಹೆಸರು:
• ಗ್ರಾಹಕ ಸೇವೆಗಳ ಅಸೋಸಿಯೇಟ್
ಒಟ್ಟು ಹುದ್ದೆಗಳ ಸಂಖ್ಯೆ:
NIA Aviation Services ಇಲಾಖೆಯಲ್ಲಿ ಒಟ್ಟು 4787 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಾದ್ಯಂತ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆದರೆ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
ಉದ್ಯೋಗದ ಸ್ಥಳ: ಅಖಿಲ ಭಾರತ
ವೇತನ ಶ್ರೇಣಿ:
NIA Aviation Services ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 13500 ರಿಂದ 25,000/- ವೇತನ ನೀಡಲಾಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ:
NIA Aviation Services ಇಲಾಖೆಯಲ್ಲಿ NIA Aviation Services Recruitment 2025 ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ.
ವಯೋಮಿತಿ:
NIA Aviation Services ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 27 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
NIA Aviation Services ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 400/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 400/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 400/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 400/-
ಆಯ್ಕೆ ವಿಧಾನ:
NIA Aviation Services ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಲಿಖಿತ ಪರೀಕ್ಷೆ/ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-06-2025