ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಪ್ರತಿಯೊಂದು ಸಮಸ್ಯೆಗೂ ಒಂದಲ್ಲಾ ಒಂದು ಪರಿಹಾರ ಇದ್ದೇ ಇರುತ್ತದೆ. ಆದ್ದರಿಂದ ನಮ್ಮ ಜೀವನದಲ್ಲಿ ಸಮಸ್ಯೆಗಳು ಬಂದಾಗ ಅವುಗಳಿಗೆ ನಾವು ಹೆದರದೆ ಅವುಗಳನ್ನು ಪರಿಹಾರ ಮಾಡಿಕೊಳ್ಳಬೇಕು. ಕೆಲವೊಮ್ಮೆ ಗ್ರಹಗಳ ದುರ್ಬಲತೆಯಿಂದ ಉಂಟಾಗುವ ಸಮಸ್ಯೆಗಳಿಂದ ಹೊರಬರಬೇಕು ಎಂದರೆ ಆಧ್ಯಾತ್ಮಿಕವಾಗಿ ದೇವರ ಪೂಜೆಯನ್ನು ಮಾಡಿ ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳಬೇಕು. ಜೀವನದಲ್ಲಿ ಅಡೆ ತಡೆಗಳು ಹೆಚ್ಚು ಆದಾಗ ಹಾಗೂ ವ್ಯವಹಾರದಲ್ಲಿ ಬುಧನ ದುರ್ಬಲತೆಯಿಂದ ನಷ್ಟ ಆದಾಗ ಗಣೇಶನ ಮೊರೆ ಹೋಗಬೇಕಾಗುತ್ತದೆ.
ಪ್ರಥಮ ಪೂಜಾನೀಯ ಎಲ್ಲಾ ವಿಘ್ನಗಳನ್ನು ನಿವಾರಿಸುವ ಹಾಗೂ ಸಂಕಷ್ಟಗಳನ್ನು ನಿವಾರಿಸುವ ಗಣೇಶನ ಪೂಜೆ, ಹಿಂದೂ ಸಂಪ್ರದಾಯದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆಗಣೇಶನಿಗೆ ಮೊದಲು ಪೂಜೆ ಮಾಡಿ ಕಾರ್ಯವನ್ನು ಆರಂಭಿಸಿದರೆ ಯಾವುದೇ ಸಮಸ್ಯೆ ಇಲ್ಲದೆ ಯಶಸ್ವಿಯಾಗಿ ಪೂರ್ಣಗೊಳ್ಳುತ್ತದೆ ಎಂದು ಹೇಳುತ್ತಾರೆ. ಇನ್ನೂ ವಿಶೇಷವಾಗಿ ಬುಧವಾರ ಸಂಕಷ್ಟ ಚತುರ್ಥಿ ಮತ್ತು ವಿನಾಯಕನ ಚತುರ್ಥಿ ದಿನದಂದು ವಿಶೇಷವಾಗಿ ಗಣೇಶನಿಗೆ ಪೂಜೆ ಸಲ್ಲುತ್ತದೆ ಮತ್ತು ಈ ದಿನದಂದು ನಮ್ಮ ಯಾವುದೇ ಕಷ್ಟಗಳನ್ನು ಗಣೇಶನ ಹತ್ತಿರ ಬೇಡಿಕೊಂಡರೆ ಎಲ್ಲವೂ ಪರಿಹಾರವಾಗುತ್ತದೆ.
ಬಹಳ ದಿನಗಳಿಂದ ಅಂದುಕೊಂಡಂತಹ ಯೋಜನೆಗಳು ಕಾರ್ಯ ರೂಪಕ್ಕೆ ಬರದೇ ಇದ್ದಾಗ ಮತ್ತು ಕನಸುಗಳು ಈಡೇರುತ್ತಿಲ್ಲ ಅನ್ನುವವರು ಒಂದು ಬಯಕೆಯನ್ನು ಸಂಕಲ್ಪ ಮಾಡಿಕೊಂಡು ಬುಧವಾರ ವಿನಾಯಕನ ಚತುರ್ಥಿ ಅಥವಾ ಸಂಕಷ್ಟಿ ಚತುರ್ಥಿ ದಿನದಂದು ಕೊಬ್ಬರಿಯನ್ನು ತೆಗೆದುಕೊಂಡು ಅದರ ಮೇಲ್ಭಾಗದಲ್ಲಿ ವೃತ್ತಾಕಾರವಾಗಿ ತೆಗೆದು ಅದರ ಒಳಗಡೆ ನಿಮಗೆ ಇಷ್ಟವಾದ ಒಂದು ಸಿಹಿ ತಿಂಡಿಯನ್ನು ಹಾಕಿ ಕೊಬ್ಬರಿಯನ್ನು ಮುಚ್ಚಿ, ಅದರ ಮೇಲೆ ತೆಂಗಿನಕಾಯಿಯನ್ನು ಇಟ್ಟು ಗಣಪತಿಗೆ ಅರ್ಪಿಸುವುದರಿಂದ ನಿಮ್ಮ ಎಲ್ಲಾ ಆಸೆಗಳು ಶೀಘ್ರವಾಗಿ ಈಡೇರುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ವೃತ್ತಿ ಕ್ಷೇತ್ರದಲ್ಲಿ ಉತ್ತಮ ಸ್ಥಾನ ದೊರಕುತ್ತಿಲ್ಲ ಮತ್ತು ಎಷ್ಟೇ ಕಷ್ಟ ಪಟ್ಟರೂ ಅಭಿವೃದ್ಧಿ ಆಗುತ್ತಿಲ್ಲ, ಎನ್ನುವವರು ಒಂದು ದರ್ಬೆಯಿಂದ ಮಾಡಿದ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿ ಪ್ರತಿ ನಿತ್ಯ ಪೂಜೆ ಸಲ್ಲಿಸುವುದರಿಂದ ವೃತ್ತಿ ಜೀವನದಲ್ಲಿ ಪ್ರಗತಿ ಮತ್ತು ಯಶಸ್ಸು ದೊರಕುತ್ತದೆ. ಋಣಾತ್ಮಕ ಅಂಶಗಳಿಂದ ಕುಟುಂಬದಲ್ಲಿ ಸಮಸ್ಯೆಗಳು ಎದುರಾದಾಗ ಮತ್ತು ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಎದುರಾದಾಗ ಬುಧವಾರದ ದಿನ ಗಣೇಶನ ಪೂಜೆ ಮಾಡುವ ಮೊದಲು ಗಂಜಲವನ್ನು ಮನೆಯ ಸುತ್ತ ಪ್ರೋಕ್ಷಣೆ ಮಾಡಿ, ಗಣೇಶನ ಪೂಜೆ ಮಾಡುವುದರಿಂದ ಜೀವನದಲ್ಲಿ ಇರುವ ಎಲ್ಲ ಋಣಾತ್ಮಕ ಅಂಶಗಳು ಕಡಿಮೆ ಆಗುತ್ತದೆ ಮತ್ತು ಮನೆಯಲ್ಲಿ ಯಾವುದೇ ರೀತಿಯ ಕಲಹಗಳಿದ್ದರೂ ಎಲ್ಲವೂ ಪರಿಹಾರ ಆಗುತ್ತದೆ.
ಹಣದ ಸಮಸ್ಯೆ ಮತ್ತು ಸಾಲದ ಸಮಸ್ಯೆ ಹೆಚ್ಚು ಇದೆ ಎನ್ನುವವರು ಪ್ರತಿನಿತ್ಯ ಗಣಪತಿಯ ಮುಂದೆ ಕುಳಿತು ಒಂದು ದೀಪವನ್ನು ಬೆಳಗಿಸಿ “ಓಂ ಗಂ ಗಣಪತಿಯೇ ನಮಃ” ಎಂಬ ಮಂತ್ರವನ್ನು ಪಠಿಸಬೇಕು. ಇದರಿಂದ ಹಣಕಾಸಿನ ಸಮಸ್ಯೆಗಳು ದೂರ ಆಗುತ್ತದೆ ಮತ್ತು ನಿಮ್ಮ ಎಲ್ಲಾ ಆರ್ಥಿಕ ಸಮಸ್ಯೆಗಳು ದೂರ ಆಗಿ ನಿಮ್ಮ ಜೀವನ ಸುಖಕರವಾಗಿ ಇರುತ್ತದೆ. ನೀವು ಈ ಎಲ್ಲಾ ಪರಿಹಾರಗಳನ್ನು ಮಾಡಿದರೆ ನಿಮ್ಮ ಜೀವನದಲ್ಲಿ ಯಶಸ್ಸು ನಿಮಗೆ ದೊರಕುತ್ತದೆ ಮತ್ತು ನಿಮ್ಮ ಎಲ್ಲಾ ಕನಸುಗಳು ಈಡೇರುತ್ತವೆ.
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882