Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ನೀವು ಸಿಇಟಿ ಪರೀಕ್ಷೆ ಬರೆಯುವವರಾದರೆ ಈ ಸುದ್ದಿಯನ್ನು ಓದಿ ಬಿಡಿ.!

0

 

ಬೆಂಗಳೂರು: ಮೇ 20 ಮತ್ತು 21ರಂದು ಎಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಬಿ.ಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳಿಗೆ ಸಿಇಟಿ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ http://kea.kar.nic.inಗೆ ಹೋಗಿ, ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ಅವರು ಸೋಮವಾರ ಪತ್ರಿಕಾ ಪ್ರಕಟಣೆ ಮೂಲಕ ಈ ವಿಷಯ ತಿಳಿಸಿದ್ದು, ಅಭ್ಯರ್ಥಿಗಳು ಸಿಇಟಿ ಸಂಬಂಧ ನೀಡಿರುವ ಸೂಚನೆಗಳನ್ನು ಕೂಡ ಸರಿಯಾಗಿ ಪಾಲಿಸಬೇಕು ಎಂದಿದ್ದಾರೆ.

ಜತೆಗೆ, ಗಡಿನಾಡು ಮತ್ತು ಹೊರನಾಡು ಕನ್ನಡ ವಿದ್ಯಾರ್ಥಿಗಳಿಗೆ ಮೇ 22ರಂದು ಕನ್ನಡ ಪರೀಕ್ಷೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Leave A Reply

Your email address will not be published.