ಬೆಂಗಳೂರು: ಕಬ್ಬನ್ ಪಾರ್ಕ್‌ಗೆ ಭೇಟಿ ನೀಡುವವರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಾರ್ಕ್ನಲ್ಲಿ ದಂಪತಿ/ಪ್ರೇಮಿಗಳು ಮಿತಿಮೀರಿ ಪರಸ್ಪರ ಹತ್ತಿರವಾಗುವಂತಿಲ್ಲ, ಆಹಾರವನ್ನು ಅನುಮತಿಸಲಾಗುವುದಿಲ್ಲ, ಫೋಟೋಗಳು ಮತ್ತು ವೀಡಿಯೊಗಳನ್ನು ನಿಷೇಧಿಸಲಾಗಿದೆ.
ಕ್ರೀಡೆ, ಆಟ ಅಥವಾ ಮರ ಹತ್ತುವುದಕ್ಕೂ ಬ್ರೇಕ್ ಹಾಕಲಾಗಿದೆ. ಭದ್ರತಾ ಸಿಬ್ಬಂದಿ ನಿರಂತರವಾಗಿ ಧ್ವನಿವರ್ಧಕಗಳ ಮೂಲಕ ಎಚ್ಚರಿಕೆ ನೀಡುತ್ತಿದ್ದಾರೆ. ದಂಪತಿ/ಪ್ರೇಮಿಗಳ ಅಶ್ಲೀಲ ವರ್ತನೆ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆಯಂತೆ. !