ಗುಪ್ತ ಆಂಜನೇಯ ಸ್ವಾಮಿಯ ಮಂತ್ರ ಇದನ್ನು ಕೇವಲ ಹೇಳಿದರೆ ಸಹ ನಿಮ್ಮ ಎಲ್ಲ ತೊಂದರೆಗಳು ದೂರವಾಗುತ್ತದೆ.!

WhatsApp
Telegram
Facebook
Twitter
LinkedIn

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882

ಗುಪ್ತ ಆಂಜನೇಯ ಸ್ವಾಮಿಯ ಮಂತ್ರ ಇದನ್ನು ಕೇವಲ ಹೇಳಿದರೆ ಸಹ ನಿಮ್ಮ ಎಲ್ಲ ತೊಂದರೆಗಳು ದೂರವಾಗುತ್ತದೆ 24ಗಂಟೆಯಲ್ಲಿ ಪ್ರಭುವ ನೀವೇ ನೋಡಿ.

ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ

ಆದರೆ ಈ ಕಲಿಯುಗದಲ್ಲಿ ಎಲ್ಲಾ ದೇವರನ್ನು ಆರಾಧನೆ ಮಾಡುವುದಕ್ಕಿಂತ ಆಂಜನೇಯಸ್ವಾಮಿ ದೇವರನ್ನು ಆರಾಧನೆ ಮಾಡಿದರೆ ಪುಣ್ಯ ಫಲಗಳು ದೊರೆಯುತ್ತವೆ ನಿಮ್ಮ ಎಲ್ಲಾ ಸಂಕಷ್ಟಗಳು ನಿವಾರಣೆ ಯಾಗುತ್ತವೆ ಹಾಗೂ ಇಷ್ಟಾರ್ಥಗಳು ಈಡೇರುತ್ತವೆ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರು ಆತ್ಮಸ್ಥೈರ್ಯ ಹೆಚ್ಚುತ್ತದೆ ಸದೃಡವಾಗಿ ಬಲಶಾಲಿಗಳು ಆಗುತ್ತೀರಾ ಗೆಳೆಯರೆ ಯಾಕೆ

ಆಂಜನೇಯ ಸ್ವಾಮಿಯನ್ನು ಆರಾಧನೆ ಮಾಡಬೇಕು ಗೆಳೆಯರೇ ಆಂಜನೇಯಸ್ವಾಮಿ ಶ್ರೀ ರಾಮನ ಬಂಟ ಹಾಗಾಗಿ ರಾಮ ಹನುಮಂತನಿಗೆ ಒಂದು ವರವನ್ನು ಕೊಟ್ಟಿರುತ್ತಾನೆ ನೀನು ಕಲಿಯುಗದಲ್ಲಿ ಅಮರನ್ನಾಗಿ ಇದು ನೀನು ಎಲ್ಲಾ ಭಕ್ತ ಕಷ್ಟಗಳನ್ನು ಕೇಳಿಸಿಕೊಳ್ಳಬೇಕು ಹಾಗೂ ಎಲ್ಲಾ ಭಕ್ತರ ಸಂಕಷ್ಟಗಳನ್ನು ನಿವಾರಣೆ ಮಾಡಬೇಕು ಹಾಗೂ ಅವರ ಪಾಪ ಕರ್ಮಗಳಿಗೆ ತಕ್ಕ ಫಲವನ್ನು ಕೊಡಬೇಕು ಎಂದುಚಿರಂಜೀವಿಯಾದ ಆಂಜನೇಯ ಸ್ವಾಮಿಯ ಮಹಿಮೆ ಚಿರಂಜೀವಿಯಾದ ಆಂಜನೇಯ ಸ್ವಾಮಿಯ ಭಕ್ತರಿಗೆ ತೆರೆದಿರುತ್ತದೆ ಮತ್ತು ಆ ಭಕ್ತರ ಮಹಿಮೆ ನಿಜಕ್ಕೂ ಹೇಳಲು ಅಸಾಧ್ಯ.

ಒಂದು ವೇಳೆ ನಿಮ್ಮ ಜೀವನದಲ್ಲಿ ದೊಡ್ಡದಾದ ತೊಂದರೆಗಳು ಅಥವಾ ಶತ್ರುಗಳು ಕಾಟ ಕೊಡುತ್ತಿದ್ದಾರೆ ಸಾಲದ ಸಮಸ್ಯೆಗಳು ಇರಬಹುದು ನಿಮ್ಮ ಕೆಲಸ ಕಾರ್ಯಗಳೆಲ್ಲ ನಿಂತು ಹೋಗಿರಬಹುದು, ಜೀವನದಲ್ಲಿ ಹಲವಾರು ರೀತಿಯ ದುಃಖಗಳು ಕಷ್ಟಗಳು ಬರುತ್ತಿರಬಹುದು,ಕೆಲವರಿಗೆ ನೌಕರಿ ಸಿಗುತ್ತಿರುವುದು ಇಲ್ಲ, ಬಿಸಿನೆಸ್ ನಲ್ಲಿ ಏನಾದರೂ ತೊಂದರೆ ಆಗುತ್ತಲೇ ಇರುತ್ತದೆ. ಇಂತಹ ಸ್ಥಿತಿಯಲ್ಲಿ ಈ ಎಲ್ಲಾ ಸಮಸ್ಸೆಗಳಿಗೆ ಒಂದು ಆಂಜನೇಯ ಸ್ವಾಮಿಯ ಮಂತ್ರ ಕೂಡ ಇದೆ.ಈ ಮಂತ್ರವನ್ನು ಒಂದು ವೇಳೆ ನೀವೇನಾದರೂ ಪ್ರತಿದಿನ ಮಂಗಳವಾರ, ಶನಿವಾರದ ದಿನ ಒಂದು ಮಾಲೆಯಲ್ಲಿ ಜಪ ಮಾಡಿದರೆ ಸಾಕು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882

ಈ ಮಂತ್ರವನ್ನು ಸಂಜೆಯ ಸಮಯದಲ್ಲಿ ಮಾಡಿದರೆ ಸಾಕು. ನಿಮ್ಮ ಜೀವನದಲ್ಲಿ ಎಷ್ಟೇ ಕಷ್ಟ ಇದ್ದರೂ ದೂರಾಗುತ್ತದೆ. ಒಂದು ವೇಳೆ ನಿಮ್ಮ ಜೀವನದಲ್ಲಿ ಸಾಲದ ಸಮಸ್ಯೆಗಳು ಇದ್ದಾರೆ ಜೀವನದಲ್ಲಿ ಹಲವಾರು ದುಃಖಗಳು ಕಷ್ಟಗಳ ಬರುತ್ತಿದ್ದಾರೆ ಆಂಜನೇಯ ಸ್ವಾಮಿ ನಿಮಗೆ ಮುಕ್ತಿಯನ್ನು ಕೊಡುತ್ತಾರೆ.ಆ ಮಂತ್ರ ಯಾವುದು ಎಂದರೆ’

ಓಂ ಅಸ್ಯ ಶ್ರೀ ಪಂಚಮುಖಿ ಹನುಮತ್ ಕವಚ ಸ್ತೋತ್ರ ಮಹಾ ಮಂತ್ರಸ್ಯ ಬ್ರಹ್ಮಾ ಋಷಿ: |

ಗಾಯತ್ರೀ ಛಂದ: |

ಶ್ರೀ ಹನುಮಾನ್ ದೇವತಾ | ರಾಂ ಬೀಜಂ | ಮಂ ಶಕ್ತಿ: |ಚಂದ್ರ ಇತಿ ಕೀಲಕಂ |
ಓಂ ರೌಂ ಕವಚಾಯ ಹುಂ |ಹ್ರೌಂ ಅಸ್ತ್ರಾಯ ಫಟ್ ||
ಭಾವಾರ್ಥ:- ಪಂಚಮುಖಿ ಹನುಮಾನ್ ಕವಚ ಸ್ತೋತ್ರ ಮಹಾ ಮಂತ್ರದ ಋಷಿ ಬ್ರಹ್ಮ . ಇದು ಗಾಯತ್ರೀ ಛಂದಸ್ಸಿನಲ್ಲಿ ಇದ್ದು ಹನುಮಂತನು ಇದರ ಉಪಾಸ್ಯ ದೇವತೆ. ‘ರಾಂ’ ಇದರ ಬೀಜಾಕ್ಷರ. ‘ಮಂ’ ಇದರ ಶಕ್ತಿ; ‘ಚಂದ್ರ’ ಎಂಬುದು ಇದರ ಕೀಲಕ. ‘ರೌಂ’ ಇದರ ಕವಚ. ‘ಹ್ರೌಂ’ ಈ ಸ್ತೋತ್ರಕ್ಕೆ ಬಾಣದ ಹಾಗೆ ಬಲ ಕೊಡುತ್ತದೆ. ‘ ಫಟ್ ‘
ಇದಕ್ಕೆ ರಕ್ಷಾತ್ಮಕವಾಗಿದೆ.
ಈಶ್ವರ ಉವಾಚ
ಭಾವಾರ್ಥ :- ಈಶ್ವರನು ಪಾರ್ವತೀ ದೇವಿಗೆ ಹೇಳುವನು
ಅಥ ಧ್ಯಾನಂ ಪ್ರವಕ್ಷ್ಯಾಮಿ ಶೃಣು ಸರ್ವಾಂಗ ಸುಂದರಂ |

ಯತ್ಕೃತ್ವಾ ದೇವ ದೇವೇಶಿ ಧ್ಯಾನ: ಹನುಮತ: ಪ್ರಿಯಂ ||೧||
ಪಂಚವಕ್ತ್ರಂ ಮಹಾಬೀಮಂ ಕಪಿಯೂಥ ಸಮನ್ವಿತಂ |

ಬಾಹುಬಿರ್ದಶಭಿರ್ಯುಕ್ತಂ ಸರ್ವ ಕಾಮಾರ್ಥ ಸಿದ್ಧಿದಂ ||೨||
ಪೂರ್ವಂತು ವಾನರಂ ವಕ್ತ್ರಂ ಕೋಟಿಸೂರ್ಯ ಸಮಪ್ರಭಂ

ದಂಷ್ಠ್ರಾಕರಾಲವದನಂ ಭ್ರುಕುಟೀ ಕುಟಿಲೇಕ್ಷಣಂ ||೩||

ಅಸ್ಯೈವ ದಕ್ಷಿಣಂ ವಕ್ತ್ರಂ ನಾರಸಿಂಹ ಮಹಾದ್ಭುತಂ |

ಅತ್ಯುಗ್ರ ತೇಜೋವಪುಷಂ ಭೀಷಣಂ ಭಯನಾಶನಂ ||೪||

ಪಶ್ಚಿಮೇ ಗಾರುಡಂ ವಕ್ತ್ರಂ ವಕ್ರತುಂಡಂ ಮಹಾಬಲಂ |

ಸರ್ವನಾಶಪ್ರಶಮನಂ ಸರ್ವಭೂತಾದಿ ಕೃಂತನಂ ||೫||

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882

ಓಂ ಹಮ್ ಹನುಮಾತೆ ಮಾಮ್ ಸರ್ಭಬಾದ ನಿವರಾಯ ಸ್ವಪ್ನ ದರ್ಶಯಾ ನಮಃ ‘

ಉತ್ತರೇ ಸೌಕರಂ ವಕ್ತ್ರಂ ಕೃಷ್ಣ ದೀಪನಭೋಮಯಂ |

ಪಾತಾಲೇ ಸಿದ್ದಿವೇತಾಲಂ ಜ್ವರರೋಗಾದಿ ಕೃಂತನಂ ||೬||

ಊರ್ಧ್ವಂ ಹಯಾನನಂ ಘೋರಂ ದಾನವಾಂತ ಕರಂ ಪರಂ

ಏನ ವಕ್ತ್ರೇಣ ವಿಪ್ರೇಂದ್ರ ತಾಟಕಾಯ ಮಹಾಹವೇ ||೭||

ದುರ್ಗತೇಶ್ಶರಣಂ ತಸ್ಯ ಸರ್ವಶತ್ರುಹರಂ ಪರಂ |

ಧ್ಯಾತ್ವಾ ಪಂಚಮುಖಂ ರುದ್ರಂ ಹನುಮಂತಂ ದಯಾನಿಧಿಂ ||೮||

ಖಡ್ಗಂ ತ್ರಿಶೂಲಂ ಖಟ್ವಾಂಗಂ ಪಾಶಮಂಕುಶಪರ್ವತಂ |

ಮುಷ್ಟೌಚ ಮೋದಕೌ ವೃಕ್ಷಂ ಧಾರಯಂತಂ ಕಮಂಡಲುಂ ||೯||

ಭಿಂದಿ ಪಾಲಂ ಜ್ಞಾನಮುದ್ರಾಂ ದಶಮಂ ಪುನಿಪುಂಗವ |

ಏತಾನ್ಯಾಯುಧ ಜಾಲಾನಿ ಧಾರಯಂ ತಂ ಭಯಾವಹಂ

ದಿವ್ಯಮಾಲ್ಯಾಂಬರಧರಂ ದಿವ್ಯಗಂಧಾನುಲೇಪನಂ |

ಸರ್ವೈಶ್ವರ್ಯಮಯಂ ದೇವಂ ಹನುಮದ್ವಿಶ್ವತೋ ಮುಖಂ ||೧೧||

ಪಂಚಾಸ್ಯಮಚ್ಯುತಮನೇತ ವಿಚಿತ್ರವರ್ಣಂ |

ವಕ್ತ್ರಂ ಸಶಂಖ ವಿಭೃತಂ ಕವಿರಾಜ ವೀರ್ಯಂ ||

ಪೀತಾಂಬರಾದಿ ಮುಕುಟೈರಪಿ ಶೋಭಿತಾಂಗಂ |

ಪಿಂಗಾಕ್ಷಮಂಜನಾಸುತಂ ಹ್ಯನಿಶಂ ಸ್ಮರಾಮಿ ||೧೨||

ಮರ್ಕಟಸ್ಯ ಮಹೋತ್ಸಾಹಂ ಸರ್ವ ಶೋಕವಿನಾಶನಂ |

ಶತೃ ಸಂಹಾರಕಂ ಚೈತಕ್ ಕವಚಂ ಹ್ಯಾಪದಂ ಚರೇತ್ ||೧೩||

||ಓಂ ಹರಿ ಮರ್ಕಟ ಮರ್ಕಟಾಯ ಫಟ್ ಸ್ವಾಹಾ||

ಓಂ ನಮೋ ಭಗವತೇ ಪಂಚವದನಾಯ

ಊರ್ಧ್ವಮುಖಾಯ ಹಯಗ್ರೀವಾಯ ಕಲಿಜನ ವಶ್ಯಕರಾಯ ಫಟ್ ಸ್ವಾಹಾ ||೧೬||

|| ಇತಿ ಶ್ರೀ ಸುದರ್ಶನ ಸಂಹಿತಾಯಾಂ ಚಿಂತಾಮಣಿ ರಾಮಭದ್ರ ಅಧ್ಯಾಯೇ ಪಂಚಮುಖಿ ಹನುಮಾನ್ ಕವಚ ಸ್ತೋತ್ರಂ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882

ಶ್ಲೋಕಗಳ ಭಾವಾರ್ಥ:- ಪಂಚಮುಖಿ ಹನುಮಂತಂಗೆ ೫ ಮುಖಗಳು ೧೦ ತೋಳುಗಳೂ ಇದ್ದು ಭಕ್ತಾದಿಗಳಿಗೆ ಅನುಗ್ರಹ ನೀಡುವ ರೂಪದಲ್ಲಿ ಇದ್ದು. ಪೂರ್ವ ದಿಕ್ಕಿನಲ್ಲಿ ಮಂಗನ ಮುಖವೂ ; ದಕ್ಷಿಣ ದಿಕ್ಕಿನಲ್ಲಿ ನರಸಿಂಹ ದೇವರ ಮುಖವೂ ; ತೇಜೋಮಯವಾಗಿ ಇದ್ದು. ಪಶ್ಚಿಮ ದಿಕ್ಕಿನಲ್ಲಿ ಗರುಡನ ಮುಖವೂ ; ಉತ್ತರ ದಿಕ್ಕಿನಲ್ಲಿ ಹಂದಿಯ ಮುಖವೂ ಇದ್ದು ನಾಗ ಭೇತಾಳಾದಿ ದುಷ್ಟ ಶಕ್ತಿಗಳನ್ನು ನಾಶ ಪಡಿಸುತ್ತಿದೆ. ಊರ್ಧ್ವ ಮುಖವು [ಮೇಲ್ಮೊಗ] ಕುದುರೆಯ ಮುಖವನ್ನು ಹೋಲುತ್ತಿದ್ದು ದೈತ್ಯ ಶಕ್ತಿಯನ್ನು ನಾಶ ಮಾಡುವ ಶಕ್ತಿ ಹೊಂದಿರುತ್ತದೆ. ಈ ರೀತಿಯಾಗಿರುವಂತಹಾ ದಯಾನಿಧಿಯೂ ದು:ಖ ನಿವಾರಕನೂ ಆಗಿರುವ ಪಂಚ ಮುಖಿ ಹನುಮನನ್ನು ಸ್ಮರಣೆ ಮಾಡಬೇಕು

ಹನುಮಂತನ ಕೈಗಳಲ್ಲಿ ಕತ್ತಿ , ತ್ರಿಶೂಲ , ಪಾಶ , ಮಂಚದ ಕಾಲುಗಳನ್ನು ಹೋಲುವ ಆಯುಧ ,ಅಂಕುಶ , ಬಂಡೆ, ಮೋದಕಂಗಳು ,ಮರ ,ಕಮಂಡಲು ,ಭಿಂದಿ ,ಹಾಗೂ ಜ್ಞಾನಮುದ್ರೆಯೂ ಇದ್ದು. ಈರೀತಿಯಾಗಿರುವ ಹನುಮಂತ ದಿವ್ಯ ಮಂದಾರ ಹೂವಿನ ಮಾಲೆಯನ್ನು ಧರಿಸಿ ಸರ್ವ ಐಶ್ವರ್ಯವನ್ನು ದಯಪಾಲಿಸುವವನಾಗಿರುವನು. ಅಂತಹಾ ಪಂಚವದನ ;ಪಂಚ ವರ್ಣ, ಪೀತಾಂಬರ, ಕಿರೀಟಾದಿಗಳಿಂದ ಶೃಂಗಾರವಾಗಿರುವ ಆಂಜನೇಯ ಸ್ವಾಮಿಯನ್ನು ನಾನು ಧ್ಯಾನಿಸುತ್ತೇನೆ. ಕಪಿ ಸೈನ್ಯಕ್ಕೆ ಉತ್ಸಾಹವದಾಯಕನೂ ; ಎಲ್ಲಾ ಸಂಕಷ್ಟಗಳ ವಿನಾಶಕನೂ , ಶತೃ ಸಂಹಾರಕಾರಕನೂ ಆಗಿರುವ ಹನಮಂತನ ಕವಚ ಆಪತ್ ನಾಶಕವಾಗಿ ಚೈತನ್ಯವನ್ನು ಕೊಡುತ್ತದೆ. ಕಪಿರೂಪದ ಹನುಮಂತನ ನಾಮಸ್ಮರಣೆಯು ಜಪಯಜ್ಞದ ಸ್ವಾಹಾಕಾರವಾಗಿದ್ದು ಐದು ಮುಖಗಳನ್ನು ಹೊಂದಿ ಪೂರ್ವ ದಿಕ್ಕಿನ ಕಪಿ ಮೊಗವು ಶತೃ ಸಂಹಾರಕವಾಗಿದ್ದು. ಉತ್ತರದಿಕ್ಕಿನ ಹಂದಿಯ ಮೊಗದ ಹನುಮಂತನ ನಾಮ ಸ್ಮರಣೆ ಸರ್ವ ಸಂಪತ್ಪ್ರದಾಯಕವಾಗಿದ್ದು. ಐದು ಮೊಗಗಳನ್ನು ಹೊಂದಿ ಮೇಲ್ಮೊಗನಾಗಿರುವ ಸಕಲ ಜನ ವಶೀಕರಣ ಶಕ್ತಿಯ ಅನುಗ್ರಹಿಸುವ ಹನುಮಂತನಿಗೆ ಸ್ವಾಹಾಕಾರ ಸಹಿತವಾಗಿ ನಮಸ್ಕಾರಗಳು.ಈ ಮಂತ್ರವನ್ನು ಆಂಜನೇಯಸ್ವಾಮಿಯ ಮೂರ್ತಿಯ ಮುಂದೆ ಕುಳಿತುಕೊಂಡು ಒಂದು ಮಾಲೆಯಲ್ಲಿ ಅಂದರೆ 108 ಬಾರಿ ಜಪ ಮಾಡಬೇಕು. ಈ ಮಂತ್ರ ಸುಲಭವಾಗಿ ಮತ್ತು ಚಿಕ್ಕದಾಗಿದೆ.ಮಂತ್ರದ ಮೂಲಕ ನಿಮ್ಮ ಹಲವಾರು ರೀತಿಯ ಕಷ್ಟಗಳು ತೊಂದರೆಗಳು ನಿವಾರಣೆಯಾಗುತ್ತದೆ

 

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon