Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

3.61 ಲಕ್ಷ ಮೌಲ್ಯದ ಅಕ್ರಮ ಮದ್ಯವನ್ನು ವಶ..!

0

 

ದಾವಣಗೆರೆ: ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮದಲ್ಲಿ ಡಿಸಿಆರ್​​ಬಿ ಪೊಲೀಸರು ದಾಳಿ ಮಾಡಿದ್ದು ಅಕ್ರಮವಾಗಿ ಸಂಗ್ರಹಿಸಿದ್ದ 3.61 ಲಕ್ಷ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಈ ವೇಳೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಂ.ಬಿ.ರವಿಕುಮಾರ (47) ಹಾಗೂ ತಿಪ್ಪೇಶ (43) ಬಂಧಿತ ಆರೋಪಿಗಳು. ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.