ಅರಿಶಿನ ಕುಂಕುಮದ ಮಹತ್ವ: ದೈವ ಶಕ್ತಿ ಇರುವ ಅರಿಶಿಣ ಕುಂಕುಮವನ್ನು ಮನೆ ಬಾಗಿಲಿಗೆ ಹಚ್ಚುವುದರಿಂದ ಏನೆಲ್ಲಾ ಲಾಭಗಳಾಗುತ್ತದೆ ಎಂದು ತಿಳಿಯಿರಿ!
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಇವತ್ತಿನ ಈ ಸಂಚಿಕೆಯಲ್ಲಿ ಮನೆ ಬಾಗಿಲಿಗೆ ಅರಿಶಿಣ ಕುಂಕುಮ ಹಚ್ಚುವುದರಿಂದ ಏನು ಲಾಭ ಎನ್ನುವುದರ ಬಗ್ಗೆ ತಿಳಿದುಕೊಳ್ಳೋಣ ಸೂರ್ಯೋದಯಕ್ಕೂ ಮುನ್ನ ಎದ್ದು ಗೃಹಿಣಿಯರು ಮನೆ ಅಂಗಳದ ಕಸ ಗುಡಿಸಿ ಸಗಣಿಯಿಂದ ಸಾರಿಸುವುದು ಹೊಸ್ತಿಲನ್ನು ನೀರಿನಿಂದ ಸ್ವಚ್ಛಗೊಳಿಸಿ ಅರಿಶಿಣ ಕುಂಕುಮ ಹಚ್ಚಿ ಹೂಗಳನ್ನು ಇಡುವುದು ಇದೆಲ್ಲಾ ಹಿಂದೂ ಧರ್ಮದಲ್ಲಿ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿರೋ ಸಂಪ್ರದಾಯ ಆದರೆ ಇತ್ತೀಚಿನ ದಿನಗಳಲ್ಲಿ ಯಾರು ಅಷ್ಟು ಬೇಗ ಎದ್ದು ಇದೆಲ್ಲಾ ಮಾಡ್ತಾರೆ
ಅಂತ ಶಾಶ್ವತವಾಗಿ ಹೊಸ್ತಿಲಿಗೆ ಹಳದಿ ಪೈಂಟ್ ಬಡಿಸಿರುತ್ತಾರೆ ಅದರ ಮೇಲೆ ಬಿಳಿ ಪೇಟ್ನಿಂದ ರಂಗೋಲಿ ಗೆರೆಗಳನ್ನು ಹಾಕಿಸುತ್ತಾರೆ ಕೆಂಪು ಹಳದಿ ಪೇಂಟಿನಿಂದ ಅರಿಶಿಣ ಕುಂಕುಮ ಇಡುವಂತೆ ವೃತ್ತಾಕಾರದ ಚುಕ್ಕಿಗಳನ್ನು ಇಡಲಾಗಿರುತ್ತದೆ ಹೀಗೆ ಮಾಡುವುದು ಶುದ್ಧ ತಪ್ಪು ಮನೆ ಬಾಗಿಲಿಗೆ ಅರಿಶಿನ ಕುಂಕುಮ ಹಚ್ಚುವುದರಿಂದ ಆಗುವ ಲಾಭಗಳ ಬಗ್ಗೆ ನಿಮಗೆ ಗೊತ್ತಾದರೆ ಪ್ರತಿದಿನ ನೀವು ಕೂಡ ಆಚರಣೆಯನ್ನು ಪಾಲಿಸೋಕೆ ಪ್ರಾರಂಭಿಸುತ್ತೀರಾ ನಿಮಗೆ ಗೊತ್ತಾ ಮನೆಯ ಬಾಗಿಲು ಆಕರ್ಷಕವಾಗಿದ್ದರೆ ಪಾಸಿಟಿವ್ ಎನರ್ಜಯಾ ಅನುಭವ ಆಗುತ್ತದೆ
ಮನೆಯ ಮುಂಬಾಗಿಲು ಆಕರ್ಷಕವಾಗಿದ್ದರೆ ನನಗೆ ಶುಭವಾಗುತ್ತದೆ ಅಂತ ನಮ್ಮ ಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ ಮನೆಯ ಮುಂಭಾಗಲು ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತದೆ ಹೀಗಾಗಿ ಮನೆಯ ಮುಂದೆ ಹಾಗೂ ಹೊಸ್ತಿಲಿನ ಮೇಲೆ ರಂಗೋಲಿಯನ್ನು ಬಿಡಿಸುತ್ತಾರೆ ಅರಿಶಿಣ ಕುಂಕುಮ ಹಚ್ಚುವುದು ಶುಭದ ಸಂಕೇತ ಹೊಸ್ತಿಲು ಬರಿದಾಗಿದ್ರೆ ಅದು ಶುಭ ಅಲ್ಲಾ ಎಂಬ ನಂಬಿಕೆ ಇದೆ ಮನೆಯ ಹೊಸ್ತಿಲು ಸಾಕ್ಷಾತ್ ಮಹಾಲಕ್ಷ್ಮಿ ಸ್ವರೂಪ ಎನ್ನಲಾಗುತ್ತದೆ ಮನೆಯ ಮುಖ್ಯದ್ವಾರದ ಹೊಸ್ತಿಲಲ್ಲಿ ಸಾಕ್ಷಾತ್ ಲಕ್ಷ್ಮಿ ಇರ್ತಾಳೆ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಇದರ ಹೊಸ್ತಿಲ ಮೇಲ್ಬಾಗದಲ್ಲಿ ಗೌರಿ ನೆಲೆಸಿರುತ್ತಾಳೆ ರಂಗೋಲಿ ಅರಿಶಿನ ಕುಂಕುಮ ಇಲ್ಲದ ಮನೆಗೆ ದೇವತೆಗಳು ಪ್ರವೇಶಿಸುವುದಿಲ್ಲ ಅಂತ ನಮ್ಮ ಧರ್ಮಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ ಮನೆ ಬಾಗಿಲಿಗೆ ಏಕೆ ಮಂಗಳದಿರುವೆಗಳನ್ನು ಹಚ್ಚಬೇಕು ಅಂತ ನೋಡುವುದಾದರೆ ಇದು ಭಾರತದ ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ ಮನೆಯ ಶುಚಿತ್ವ ಕಾಪಾಡುತ್ತದೆ ಹೊಸ್ತಿಲಲ್ಲಿ ಮಹಾಲಕ್ಷ್ಮಿ ನೆಲೆಸಿರುತ್ತಾಳೆ ಅರಿಶಿನದಲ್ಲಿ ಆಂಟಿ ಆಕ್ಸಿಡೆಂಟ್ ಗಳು ಇರೋದ್ರಿಂದ ಮನೆ
ಒಳಗೆ ಕ್ರಿಮಿ ಕೀಟಗಳು ಪ್ರವೇಶಿಸುವುದಿಲ್ಲ ಕೆಲಸ ಕಾರ್ಯದ ನಿಮಿತ್ತ ಹೊರಗಡೆ ಹೋಗುವವರಿಗೆ ಇದರಿಂದ ಒಳಿತಾಗುತ್ತದೆ ಮನೆಯ ಬಾಗಿಲು ಸುಂದರವಾಗಿ ಕಾಣುತ್ತದೆ ಮನೆಯವರಲ್ಲಿ ನಕರಾತ್ಮಕ ಚಿಂತನೆಗಳು ಬಾರದಂತೆ ತಡೆಯುತ್ತವೆ ಮನೆಯಲ್ಲಿ ಸದಾ ಪಾಸಿಟಿವ್ ವೈಬ್ರೇಶನ್ ಉಂಟಾಗಲು ಸಹಕಾರಿಯಾಗುತ್ತದೆ ಮನೆಯಲ್ಲಿರುವವರ ಆಯಸ್ಸು ಹೆಚ್ಚುತ್ತೆ, ಮನೆಯಲ್ಲಿ ಆರೋಗ್ಯ ನೆಮ್ಮದಿ ನೆಲೆಸುತ್ತದೆ ಮನೆ ಬಾಗಿಲಿಗೆ ಅರಿಶಿಣ ಕುಂಕುಮ ಹಚ್ಚೋದು ಮೂಢನಂಬಿಕೆ ಅಲ್ಲ ಈ ಆಚರಣೆ ಹಿಂದೆ ವೈಜ್ಞಾನಿಕ ಕಾರಣವಿದೆ ಪುರಾತನ ಕಾಲದ ನಮ್ಮ ಸಂಸ್ಕೃತಿ ಸಂಪ್ರದಾಯಗಳು ನಮಗೆ ಆರೋಗ್ಯದ ರಕ್ಷಾ ಕವಚ ವಿದ್ದಂತೆ ಇಂತಹ ಆಚರಣೆಗಳ ಬಗ್ಗೆ ಅರಿತು ಆಚರಿಸಿದರೇ ಸುಂದರ ಸ್ವಾಸ್ಥ್ಯ ಜೀವನ ನಮ್ಮದಾಗುತ್ತದೆ.
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882