ದಾವಣಗೆರೆ: ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರದಲ್ಲಿ ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಯನ್ನು ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.
ಆಸಕ್ತ ರೈತರು ಹೆಚ್ಚಿನ ಇಲಾಖೆ ದರದಲ್ಲಿ ಕೊಂಡುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್ ಹಣ್ಣಿನ ಮಾರುಕಟ್ಟೆ ಹತ್ತಿರ ದಾವಣಗೆರೆ ಮೊ.ಸಂ: 6360950904, 8192296196 ಸಂಖ್ಯೆಗೆ ಸಂಪರ್ಕಿಸಬೇಕೆಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.






























