ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ ಮತ್ತು ನೀರಿನ ತೀವ್ರ ಸಮಸ್ಯೆ..!

WhatsApp
Telegram
Facebook
Twitter
LinkedIn

 

ಮಂಡ್ಯ : ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ ಮತ್ತು ನೀರಿನ ತೀವ್ರ ಸಮಸ್ಯೆ ಎದುರಾಗಲಿದೆ ಎಂದು ಶ್ರೀ ಕೋಡಿಮಠ ಮಹಾಸಂಸ್ಥಾನದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಭವಿಷ್ಯ ನುಡಿದಿದ್ದಾರೆ.

ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಶ್ರೀ ಬಂಡೆ ಶನೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ ಹಾಗೂ ಮಹಾ ರಾಜಗೋಪುರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಶ್ರೀಗಳ ಭವಿಷ್ಯವಾಣಿ:  ಅನ್ನ-ನೀರಿನ ಅಭಾವ: ಹವಾಮಾನ ವೈಪರಿತ್ಯದಿಂದಾಗಿ ದೇಶದಾದ್ಯಂತ ಆಹಾರ ಮತ್ತು ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಸಾಧ್ಯತೆ ಇದೆ. ರಾಜ್ಯಕ್ಕೆ ಸಮಾಧಾನದ ಸುದ್ದಿ  ದೇಶಾದ್ಯಂತ ಸಮಸ್ಯೆಗಳು ಕಂಡುಬಂದರೂ, ಕರ್ನಾಟಕಕ್ಕೆ ಯಾವುದೇ ರೀತಿಯ ದೊಡ್ಡ ಮಟ್ಟದ ಗಂಡಾಂತರಗಳು ಅಥವಾ ಸಮಸ್ಯೆಗಳು ಉಲ್ಬಣವಾಗುವುದಿಲ್ಲ ಎಂದು ಶ್ರೀಗಳು ಭರವಸೆ ನೀಡಿದ್ದಾರೆ.

 

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon