ಭಾರತೀಯ ತೈಲ ನಿಗಮ (OCL) ದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳು : ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್, ಗ್ರ್ಯಾಜುಯೇಟ್ ಅಪ್ರೆಂಟಿಸ್.
ಕರ್ತವ್ಯ ಸ್ಥಳ : ದೇಶಾದ್ಯಂತ.
ಒಟ್ಟು ಹುದ್ದೆಗಳ ಸಂಖ್ಯೆ : 200.
ಹುದ್ದೆಗಳ ವಿವರ :
ಟ್ರೇಡ್ ಅಪ್ರೆಂಟಿಸ್ : 55.
ಟೆಕ್ನಿಷಿಯನ್ ಅಪ್ರೆಂಟಿಸ್ : 25.
ಗ್ರ್ಯಾಜುಯೇಟ್ ಅಪ್ರೆಂಟಿಸ್ : 120.
ಶೈಕ್ಷಣಿಕ ಅರ್ಹತೆ :
ಟ್ರೇಡ್ ಅಪ್ರೆಂಟಿಸ್ : 10ನೇ ತರಗತಿ ಜೊತೆಗೆ 2 ವರ್ಷಗಳ ITI ಅರ್ಹತೆ ಹೊಂದಿರಬೇಕು.
ಟೆಕ್ನಿಷಿಯನ್ ಅಪ್ರೆಂಟಿಸ್ : 3 ವರ್ಷಗಳ ಡಿಪ್ಲೊಮಾ (Engineering) ಅರ್ಹತೆ ಹೊಂದಿರಬೇಕು.
ಗ್ರ್ಯಾಜುಯೇಟ್ ಅಪ್ರೆಂಟಿಸ್ : ಪದವಿ ಹೊಂದಿರಬೇಕು.
ವಯೋಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 24 ವರ್ಷ ಹೊಂದಿರಬೇಕು.
ವಯೋಮಿತಿ ಸಡಿಲಿಕೆ :
*SC/ST ಅಭ್ಯರ್ಥಿಗಳು : 5 ವರ್ಷ. * OBC ಅಭ್ಯರ್ಥಿಗಳು : 3 ವರ್ಷ. * PWBD ಅಭ್ಯರ್ಥಿಗಳು : 10 ವರ್ಷ.
ಆಯ್ಕೆ ವಿಧಾನ : ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯಾ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 16ನೇ ಫೆಬ್ರುವರಿ 2025.
ಪ್ರಮುಖ ಲಿಂಕ್ ಗಳು (Website) : https://www.apprenticeshipindia.gov.in/ OR https://nats.education.gov.in/