ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
ಇಲಾಖೆ ಹೆಸರು : ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC)
ಹುದ್ದೆಗಳ ಹೆಸರು: ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕ
ಒಟ್ಟು ಹುದ್ದೆಗಳು: 08
ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ – ತಮಿಳುನಾಡು – ಕರ್ನಾಟಕ – ಕೇರಳ
ವಿದ್ಯಾರ್ಹತೆ
IRCTC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, ITI ಪೂರ್ಣಗೊಳಿಸಿರಬೇಕು.
ವಯೋಮಿತಿ
ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 15 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು,
ವಯೋಸಡಿಲಿಕೆ
ಓಬಿಸಿ ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಮಾಜಿ ಸೈನಿಕರು/ವಿಭಿನ್ನ ಸಾಮರ್ಥ್ಯದ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ
ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಮೆರಿಟ್ ಆದರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-ಡಿಸೆಂಬರ್-2024
https://www.apprenticeshipindia.gov.in/