ಮಾಜಿ ಸೈನಿಕರಿಗಾಗಿ ಬ್ಯಾಂಕ್ ಆಫ್ ಬರೋಡದಲ್ಲಿ ಆಫೀಸ್ ಅಸಿಸ್ಟಂಟ್ (peon) ಹುದ್ದೆಗಳಿಗೆ ಆಸಕ್ತ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಬ್ಯಾಂಕ್ ವೆಬ್‌ಸೈಟ್ www.bankofbaroda.co.in>Career Page>Current Opportunities>Recruitment of Office Assistant(peon) ರಲ್ಲಿ ಮೇ 23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
