Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಪ್ರಧಾನಿ ಇರುವಂತೆ ನಿರ್ದೇಶಿಸುವುದು ಸಾಧ್ಯವಿಲ್ಲ.!

0

 

ದೆಹಲಿ: ಪ್ರಧಾನಿ ಮೋದಿ ಅವರನ್ನು ಸದನಕ್ಕೆ ಬರುವಂತೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ರಾಜ್ಯಸಭಾಧ್ಯಕ್ಷ ಜಗದೀಪ್ ಧನಕರ್ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಮಣಿಪುರದಲ್ಲಿ ಆಗುತ್ತಿರುವ ಹಿಂಸಾಚಾರದ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ ನೀಡುವಂತೆ ವಿಪಕ್ಷ ನಾಯಕರು ಒತ್ತಾಯಿಸಿದ್ದಾರೆ.

ಈ ವೇಳೆ ಮಾತನಾಡಿ, ಪ್ರಧಾನಿ ಬರಲು ಬಯಸಿದ್ದಲ್ಲಿ ಬರಬಹುದು, ಅವರನ್ನು ಸದನದಲ್ಲಿ ಭಾಗವಹಿಸಲು ನಿರ್ದೇಶನ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ಈ ಹೇಳಿಕೆಯಿಂದಾಗಿ ವಿಪಕ್ಷ ನಾಯಕರು ಸಭಾತ್ಯಾಗ ಮಾಡಿದರು.!

Leave A Reply

Your email address will not be published.