ಬೆಂಗಳೂರು : ಬೆಂಗಳೂರಿನ ಹಲವಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್ ವ್ಯಾಪ್ತಿಯಲ್ಲಿರುವ ಕೆಜಿಎಫ್ ಬಾಬು ಮನೆ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ 50 ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ ಇನ್ನು ಕಾಂಗ್ರೆಸ್ ನ ಕೆಲ ನಾಯಕರ ಮನೆಗಳ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಾಯಬೇಕಿದೆ.