Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

SBI ನಲ್ಲಿ ಜಾಬ್.! ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

0

 

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 217 ​​ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

182 ಸಾಮಾನ್ಯ ಹುದ್ದೆಗಳು ಮತ್ತು 35 ಗುತ್ತಿಗೆ ಹುದ್ದೆಗಳಿವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ಹುದ್ದೆಗೆ ಅನುಗುಣವಾಗಿ ಪದವಿ, ಪಿಜಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 19, 2023.

ಆನ್‌ಲೈನ್ ಪರೀಕ್ಷೆ: ಜೂನ್ 2023.

Leave A Reply

Your email address will not be published.